alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆಯಲ್ಲಿ ಮತ್ತೆ ಕೊಂಚ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 240 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,772 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,439 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,53,668 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 07,528 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,01,760 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 97,266 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...