alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 600 ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಳ; ಒಂದೇ ದಿನ 600 ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 618 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,789 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 4,197 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,56,970 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 8,000 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,71,236 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 95,385 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...