alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 2,500ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಳ; ಒಂದೇ ದಿನ 2,500ಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2,529 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,28,745 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 32,282 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,43,436 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 79,366 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,84,20,182 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,22,057 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

— ANI (@ANI) October 6, 2022

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...