alex Certify BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕುಸಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ; ಸಾವಿನ ಸಂಖ್ಯೆಯಲ್ಲಿ ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,786 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 12 ಮಂದಿ ಬಲಿಯಾಗಿದ್ದು, ದೇಶದಲ್ಲಿ ಈವರೆಗೆ 5,28,847 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,509 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,65,963 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 5,69,709 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,15,39,281 ಡೋಸ್ ಲಸಿಕೆ ಹಾಕಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...