alex Certify BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೇವಲ 8 ದಿನಗಳು ಮಾತ್ರ ಬಾಕಿಯಿದ್ದು, ರಾಜಕೀಯ ಪಕ್ಷಗಳು ಕೊನೇ ಹಂತದ ಚುನಾವಣ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಕೋಟೆನಾಡು ಚಿತ್ರದುರ್ಗಕ್ಕೆ ಆಗಮಿಸಿದ್ದಾರೆ.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಚಿತ್ರದುರ್ಗದ ಒನಕೆ ಓಬವ್ವ ಹೆಲಿಪ್ಯಾಡ್ ಗೆ ಬಂದಿಳಿದಿದ್ದು, ಕೋಟೆನಾಡಿನ ಬಿಜೆಪಿ ಮುಖಂಡರು ಪ್ರಧಾನಿ ಮೋದಿಯನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಜಯದೇವ ಮುರುಗರಾಜೇಂದ್ರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...