alex Certify BIG NEWS: ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ; ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಬೆಂಗಳೂರು: ಕೊವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಿಸಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಕೋವಿಡ್ ನಿಂದ ಮೃತಪಟ್ಟ ಎಲ್ಲಾ ವ್ಯಕ್ತಿಗಳ ಕಾನೂನು ಬದ್ಧ ವಾರಸುದಾರರಿಗೆ ಕೇಂದ್ರ ಸರ್ಕಾರದ ಎಸ್ ಡಿ ಆರ್ ಎಫ್ ಮಾರ್ಗಸೂಚಿಯನ್ವಯ 50,000 ರೂಪಾಯಿಗಳ ಪರಿಹಾರ ಧನ ವಿತರಿಸಲು ಆದೇಶಿಸಲಾಗಿದೆ.

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣದಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ನಿಗಧಿ ಪಡಿಸಲಾಗಿದ್ದ 60 ದಿನಗಳ ಕಾಲಮಿತಿಯನು ಜೂನ್ 30ರವರೆಗೆ ವಿಸ್ತರಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...