alex Certify BIG NEWS: ಕೋವಿಡ್ ನಿಯಂತ್ರಣಕ್ಕೆ ಸ್ಲೋ ಮೆಡಿಸಿನ್; ಆ.15ರ ಬಳಿಕ ತುರ್ತು ಸಭೆ; ಸಚಿವ ಆರ್. ಅಶೋಕ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ನಿಯಂತ್ರಣಕ್ಕೆ ಸ್ಲೋ ಮೆಡಿಸಿನ್; ಆ.15ರ ಬಳಿಕ ತುರ್ತು ಸಭೆ; ಸಚಿವ ಆರ್. ಅಶೋಕ್ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಕಠಿಣ ನಿಯಮ ಜಾರಿ ನಿಟ್ಟಿನಲ್ಲಿ ಆಗಸ್ಟ್ 15ರ ಬಳಿಕ ತುರ್ತು ಸಭೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ನಿಯಂತ್ರಣಕ್ಕೆ ಸ್ಲೋ ಮೆಡಿಸಿನ್ ನೀಡುತ್ತೇವೆ. ನೈಟ್ ಕರ್ಫ್ಯೂ ಸಮಯ, ದೇವಸ್ಥಾನ, ಸಾರ್ವಜನಿಕ ಸಭೆ, ಸಮಾರಂಭಗಳಿಗೆ ನಿಯಂತ್ರಣ ವಿಧಿಸುತ್ತೇವೆ. ಈ ಬಗ್ಗೆ ಆಗಸ್ಟ್ 15ರ ನಂತರ ತುರ್ತು ಸಭೆ ಕರೆದು ನಿರ್ಧರಿಸಲಾಗುವುದು ಎಂದರು.

BIG BREAKING: ಕೋವಿಡ್ ಸಭೆ ನಾಳೆಗೆ ಮುಂದೂಡಿಕೆ; ವೀಕೆಂಡ್ ಕರ್ಫ್ಯೂ ಭವಿಷ್ಯ ನಾಳೆಯೇ ನಿರ್ಧಾರ

ಇದೇ ವೇಳೆ ಕರ್ನಾಟಕ ಸ್ಟ್ಯಾಂಪ್ ವಿಧೇಯಕ ತಿದ್ದುಪಡಿ ಮಾಡಿದ್ದೇವೆ. 45 ಲಕ್ಷ ಫ್ಲ್ಯಾಟ್ ಖರೀದಿಸುವವರಿಗೆ ಸ್ಟ್ಯಾಂಪ್ ಡ್ಯೂಟಿಯನ್ನು ಶೇ.5ರಿಂದ 3ಕ್ಕೆ ಇಳಿಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...