alex Certify BIG NEWS: ಕೋವಿಡ್ ಹೊಸ ರೂಪಾಂತರಿ ವೈರಸ್ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೋವಿಡ್ ಹೊಸ ರೂಪಾಂತರಿ ವೈರಸ್ ಪತ್ತೆ; ವಿಶ್ವ ಆರೋಗ್ಯ ಸಂಸ್ಥೆಯಿಂದ ಎಚ್ಚರಿಕೆ

Coronavirus Indian Variant:covid-19 indian variant found in 44 countries who says detected in more than 4500 samples Coronavirus Indian Variant: ಇದುವರೆಗೆ 44 ದೇಶಗಳಿಗೆ ತಲುಪಿದ Corona ಭಾರತೀಯ ರೂಪಾಂತರಿ, WHO ...

ನವದೆಹಲಿ; ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂದುಕೊಳ್ಳುತ್ತಿರುವಾಗಲೇ ಮತ್ತೊಂದು ರೂಪಾಂತರಿ ವೈರಸ್ ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ವಹಿಸುವಂತೆ ಸೂಚಿಸಿದೆ

ಕೋವಿಡ್ ನ ಹೊಸ ರೂಪಾಂತರಿ ತಳಿ XBB ಪತ್ತೆಯಾಗಿದ್ದು, ಇದು ಓಮಿಕ್ರಾನ್ ಸೋಂಕಿನ ಉಪತಳಿಯಾಗಿದೆ. ಬ್ರಿಟನ್, ಅಮೆರಿಕ, ಸಿಂಗಾಪುರಗಳಲ್ಲಿ ಈ ರೂಪಾಂತರಿ ವೈರಸ್ ನಿಂದ ಕಳೆದೊಂದು ವಾರದಿಂದ ಹಲವು ಜನರು ಬಳಲುತ್ತಿದ್ದಾರೆ.

ಈ ಹಿನ್ನೆಲೆಯಲಿ XBB ವೈರಸ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಮುಂಜಾಗೃತೆ ವಹಿಸುವಂತೆ ಸಂದೇಶ ರವಾನಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...