alex Certify BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ.

ಕಾರಿನಲ್ಲಿದ್ದ ಸತ್ಯನಾರಾಯಣ (50), ನಾಗರತ್ನ (45), ಸಾಗರ್ (25) ಹಾಗೂ ರಾಜಣ್ಣ (25) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರು ಚಿಕ್ಕನಾಯಕನಹಳ್ಳಿಯ ನಡುವಿನಹಳ್ಳಿಯವರು ಎಂದು ತಿಳಿದುಬಂದಿದೆ.

ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...