alex Certify BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಬೆದರಿಕೆ

ಕೊಪ್ಪಳ: ಬಡವರನ್ನೇ ಟಾರ್ಗೆಟ್ ಮಾಡಿ ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿದ ಆರೋಪ ಕೇಳಿಬಂದಿದೆ. ಹಿಂದೂ ದೇವರನ್ನು ಪೂಜಿಸಿದರೆ ಅತ್ಯಾಚಾರ, ಕೊಲೆ ಮಾಡುವುದಾಗಿ ಕುಟುಂಬಕ್ಕೆ ಬೆದರಿಕೆಯನ್ನೂ ಒಡ್ಡಲಾಗಿದೆ.

ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದ ಶ್ರೀರಾಮನಗರದಲ್ಲಿ ಈ ಘಟನೆ ನಡೆದಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಿ ಹಿಂದೂ ದೇವರ ಫೋಟೋಗಳನ್ನು ನದಿಗೆ ಎಸೆಯುವಂತೆ ಒತ್ತಡ ಹೇರಲಾಗಿದೆ. ಅಲ್ಲದೇ ಹಿಂದೂ ದೇವರನ್ನು ಪೂಜಿಸದಂತೆ ನಿರ್ಬಂಧ ಹೇರಲಾಗಿದೆ. ಈ ಹಿನ್ನೆಲೆಯಲ್ಲಿ ಚರ್ಚ್ ಪಾಸ್ಟರ್ ವಿರುದ್ಧ ದೂರು ದಾಖಲಿಸಲಾಗಿದೆ.

ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...