alex Certify BIG NEWS: ಖ್ಯಾತ ಸಾವಯವ ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ಸಾವಯವ ಕೃಷಿಕ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಉಡುಪಿ: ಸಾವಯವ ಕೃಷಿಕರೆಂದೇ ಖ್ಯಾತರಾಗಿದ್ದ ಭಾಸ್ಕರ್ ಹೆಗ್ಡೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದಲ್ಲಿ ನಡೆದಿದೆ.

ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಭಾಸ್ಕರ್ ಹೆಗ್ಡೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ದುರ್ಗಾ ಗ್ರಾಮ ಪಂಚಾಯಿತಿಯ ಸದಸ್ಯರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.

ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...