alex Certify BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್ ಸಿಂಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗುಂಬಜ್ ಮಾದರಿಯ ಬಸ್ ನಿಲ್ದಾಣ ತೆರವಿಗೆ ಜಿಲ್ಲಾಡಳಿತಕ್ಕೆ ಗಡುವು ನೀಡಿದ ಸಂಸದ ಪ್ರತಾಪ್ ಸಿಂಹ

ಮೈಸೂರು: ಮೈಸೂರಿನಲ್ಲಿ ನಿರ್ಮಿಸಲಾಗಿರುವ ಗುಂಬಜ್ ಮಾದರಿಯ ಬಸ್ ನಿಲ್ದಾಣಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿರುವ ಸಂಸದ ಪ್ರತಾಪ್ ಸಿಂಹ, ಜೆ ಎಸ್ ಎಸ್ ಕಾಲೇಜು ಬಳಿ ಗುಂಬಜ್ ಮಾದರಿಯ ಬಸ್ ನಿಲ್ದಾಣ ನಿರ್ಮಿಸಲಾಗಿದೆ. 3-4 ದಿನಗಳ ಒಳಗಾಗಿ ಬಸ್ ನಿಲ್ದಾಣದ ಮೇಲಿರುವ ಗುಂಬಜ್ ಗಳನ್ನು ತೆರವುಗೊಳಿಸಬೇಕು ಎಂದು ಗಡುವು ನೀಡಿದ್ದಾರೆ.

4 ದಿನಗಳಲ್ಲಿ ಗುಂಬಜ್ ತೆರವುಗೊಳಿಸದಿದ್ದರೆ ನಾನೇ ಬಸ್ ನಿಲ್ದಾಣಗಳ ಮೇಲಿನ ಗುಂಬಜ್ ತೆರವು ಮಾಡುತ್ತೇನೆ ಎಂದು ಎಚ್ಚರಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...