alex Certify BIG NEWS: ಪಕ್ಷ ತೊರೆಯುವ ವದಂತಿಗೆ ತೆರೆ ಎಳೆದ ಬಿಜೆಪಿ ನಾಯಕ; ಗುರುಮಿಟ್ಕಲ್ ಕ್ಷೇತ್ರದಿಂದ ತಾವೇ ಅಭ್ಯರ್ಥಿ ಎಂದ ಬಾಬುರಾವ್ ಚಿಂಚನಸೂರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪಕ್ಷ ತೊರೆಯುವ ವದಂತಿಗೆ ತೆರೆ ಎಳೆದ ಬಿಜೆಪಿ ನಾಯಕ; ಗುರುಮಿಟ್ಕಲ್ ಕ್ಷೇತ್ರದಿಂದ ತಾವೇ ಅಭ್ಯರ್ಥಿ ಎಂದ ಬಾಬುರಾವ್ ಚಿಂಚನಸೂರ್

ತಾವು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಬಳಿಕ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿಗಳಿಗೆ ಬಾಬುರಾವ್ ಚಿಂಚನಸೂರ್ ತೆರೆ ಎಳೆದಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ತೊರೆಯುವುದಾಗಿ ವಿರೋಧಿಗಳು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ ಎಂದು ಹೇಳಿದರು.

ಅಲ್ಲದೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ ಎಂದು ಬಾಬುರಾವ್ ಚಿಂಚನಸೂರ್ ಈ ಸಂದರ್ಭದಲ್ಲಿ ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...