alex Certify BIG NEWS: ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 1 ಕೋಟಿ ಗ್ರಾಹಕರಿಂದ ನೋಂದಣಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೃಹಜ್ಯೋತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 1 ಕೋಟಿ ಗ್ರಾಹಕರಿಂದ ನೋಂದಣಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿ ಕೆಲವೇ ದಿನಗಳಲ್ಲಿ ಕೋಟಿ ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಜುಲೈ 5ರವರೆಗೆ ಬರೋಬ್ಬರಿ 1 ಕೋಟಿ ಗ್ರಹಕರು ನೋಂದಣಿ ಮಾಡಿಕೊಂಡಿದ್ದಾರೆ. ಅತ್ಯಂತ ವೇಗದಲ್ಲಿ ಗ್ರಾಹಕರಿಗೆ ಗೃಹ ಜ್ಯೋತಿ 200 ಯೂನಿಟ್ ಉಚಿತ ವಿದ್ಯುತ್ ಯೋಜನೆ ತಲುಪುತ್ತಿದೆ.

ನಿನ್ನೆ ಒಂದೇ ದಿನದಲ್ಲಿ 2,13,465 ಗ್ರಾಹಕರು ಅರ್ಜಿ ಸಲ್ಲಿಸಿದ್ದಾರೆ. ಇಂಧನ ಇಲಾಖೆ ಅರ್ಜಿ ಸಲ್ಲಿಕೆ ಸರಳೀಕರಣ ಮಾಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...