alex Certify BIG NEWS: ಗೋವಾದಲ್ಲಿ ಮ್ಯಾಜಿಕ್ ನಂಬರ್ ತಲುಪಿದ BJP | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋವಾದಲ್ಲಿ ಮ್ಯಾಜಿಕ್ ನಂಬರ್ ತಲುಪಿದ BJP

ಪಣಜಿ: ಗೋವಾದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಹಾವು ಏಣಿ ಆಟ ಮುಂದುವರೆದಿದೆ. ಗೋವಾದಲ್ಲಿ ಭಾರತೀಯ ಜನತಾ ಪಾರ್ಟಿ ಇದೀಗ ಮ್ಯಾಜಿಕ್ ನಂಬರ್ ತಲುಪಿದ್ದು, ಅಧಿಕಾರದ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಬಿಜೆಪಿ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಕಾಂಗ್ರೆಸ್ ಕೇವಲ 13 ಕಡೆಗಳಲ್ಲಿ ಮಾತ್ರ ಮುನ್ನಡೆಯಲ್ಲಿದೆ. ಆಮ್ ಆದ್ಮಿ ಪಕ್ಷ 1 ಹಾಗೂ ಇತರರು 5 ಕಡೆಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಶೇನ್ ವಾರ್ನ್‌ಗೆ ಭಾವಪೂರ್ಣ ಬೀಳ್ಕೊಡುಗೆ ನೀಡಲು ಮೆಲ್ಬರ್ನ್ ಕ್ರಿಕೆಟ್ ಸ್ಟೇಡಿಯಂ ಸಜ್ಜು…!

ಗೋವಾದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಗೆ ಆಘಾತ ನೀಡುವ ಸಾಧ್ಯತೆ ದಟ್ಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...