alex Certify BIG NEWS: ಗೋವಾದಲ್ಲಿ BJP-Congress ಸಮಬಲ ಮುನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋವಾದಲ್ಲಿ BJP-Congress ಸಮಬಲ ಮುನ್ನಡೆ

ಗೋವಾ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಇತ್ತೀಚಿನ ಮಾಹಿತಿ ಪ್ರಕಾರ ಬಿಜೆಪಿ ಹಾಗೂ ಕಾಂಗ್ರೆಸ್ ತಲಾ 17 ಸ್ಥಾನಗಳಲ್ಲಿ ಸಮಬದಲ್ಲಿ ಮುನ್ನಡೆ ಕಾಯ್ದುಕೊಂಡಿವೆ.

ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಮತ ಎಣಿಕೆ ವೇಗ ಪಡೆದುಕೊಳ್ಲುತ್ತಿದ್ದಂತೆ ತುಸು ಹಿನ್ನಡೆ ಅನುಭವಿಸಿದಂತಿದೆ. ಈ ಹಿನ್ನೆಲೆಯಲ್ಲಿ ಗೋವಾ ಫಲಿತಾಂಶದ ಬಗ್ಗೆ ಕುತೂಹಲ ಹೆಚ್ಚಿದೆ.

ELECTION RESULT BIG BREAKING: ಪಂಜಾಬ್ ನಲ್ಲಿ AAP ಅಧಿಕಾರಕ್ಕೆ, ಕಾರ್ಯಕರ್ತರ ಸಂಭ್ರಮಾಚರಣೆ

ಇನ್ನು ಗೋವಾದಲ್ಲಿ ಟಿಎಂಸಿ ಖಾತೆ ತೆರೆಯುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...