alex Certify BIG NEWS: ಗೋವಾ ಚುನಾವಣೆ; ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾದ ಬಿಜೆಪಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೋವಾ ಚುನಾವಣೆ; ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮುಂದಾದ ಬಿಜೆಪಿ

ಪಣಜಿ: ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ತೀವ್ರ ಕುತೂಹಲ ಮೂಡಿದೆ. ಸಧ್ಯದ ಟ್ರೆಂಡ್ ಪ್ರಕಾರ ಬಿಜೆಪಿ ಮತ್ತೆ ಮುನ್ನಡೆ ಕಾಯ್ದುಕೊಂಡಿದ್ದು, ಸರ್ಕಾರ ರಚನೆಯತ್ತ ಒಲವು ತೋರಿದೆ.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಕುರಿತ ಸಮೀಕ್ಷೆಯಲ್ಲಿ ಆಘಾತಕಾರಿ ಮಾಹಿತಿ ಬಹಿರಂಗ

ಗೋವಾದ 40 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 19 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಕಾಂಗ್ರೆಸ್ 12, ಆಪ್ 2 ಹಾಗೂ ಇತರೆ 7 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ.

ʼಬಿರಿಯಾನಿʼ ಮಾರಲು ಇಂಜಿನಿಯರ್‌ ಕೆಲಸವನ್ನೇ ತೊರೆದ ಯುವಕರು….!

ಗೋವಾದಲ್ಲಿ 19 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಸರ್ಕಾರ ರಚನೆಗಾಗಿ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗೆ ಬಿಜೆಪಿ ನಾಯಕರು ಸಮಯ ಕೋರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...