alex Certify BIG NEWS: ಗ್ರಾಮಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಮಂಡ್ಯ: ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ತಾಲೂಕಿನ ಬೇಲೂರಿನಲ್ಲಿ ನಡೆದಿದೆ.

ಬೇಲೂರು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾರ್ಯದರ್ಶಿ, 5000 ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗ್ರಾಮ ಪಂಚಾಯಿತಿ ಕಾರ್ಯದರ್ಶಿವನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...