alex Certify BIG NEWS: ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರ ಸಾಮೂಹಿಕ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗ್ರಾಮ ಪಂಚಾಯಿತಿ ಅಧ್ಯಕ್ಷ ಸೇರಿ ಸದಸ್ಯರ ಸಾಮೂಹಿಕ ರಾಜೀನಾಮೆ

ಚಿಕ್ಕಮಗಳೂರು: ಅಧಿಕಾರಿಗಳ ವಿರುದ್ಧ ಸಿಡಿದೆದ್ದಿರುವ ಗುಡ್ಡತೋಟ ಗ್ರಾಮ ಪಂಚಾಯಿತಿ ಸದಸ್ಯರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಗುಡ್ಡತೋಟ ಗ್ರಾಮ ಪಂಚಾಯ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿ 10 ಜನರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬೇಸತ್ತು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...