alex Certify BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ಚಲಿಸುತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ತೋಣಚಿನಕುಪ್ಪೆ ಬಳಿ ನಡೆದಿದೆ.

ರಸ್ತೆ ಮಧ್ಯೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರನ್ನು ರಸ್ತೆ ಪಕ್ಕ ತಂದು ನಿಲ್ಲಿಸಲಾಗಿದೆ. ಕ್ಷಣಾರ್ಧದಲ್ಲಿ ಏಕಾಏಕಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ನಾಲ್ವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

SHOCKING NEWS: ಶೌಚಾಲಯದಲ್ಲಿ ನೇಣಿಗೆ ಶರಣಾದ ಅತ್ಯಾಚಾರ ಆರೋಪಿ

ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಸ್ಥಳಕ್ಕೆ ನೆಲಮಂಗಲ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...