alex Certify BIG NEWS: ಚಲಿಸುತ್ತಿದ್ದ BMTC ಬಸ್ ಟೈರ್ ಸ್ಫೋಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಲಿಸುತ್ತಿದ್ದ BMTC ಬಸ್ ಟೈರ್ ಸ್ಫೋಟ

ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ ನ ಟೈರ್ ಏಕಾಏಕಿ ಸ್ಫೋಟಗೊಂಡ ಘಟನೆ ನಡೆದಿದೆ.

ಟೈರ್ ಸ್ಫೋಟದ ಶಬ್ಧಕ್ಕೆ ಬಸ್ ನಲ್ಲಿದ್ದ ಪ್ರಯಾಣಿಕರು ಬೆಚ್ಚಿಬಿದ್ದಿದ್ದಾರೆ. ಮೆಜೆಸ್ಟಿಕ್ ನಿಂದ ಶಿವಾಜಿನಗರಕ್ಕೆ ತೆರಳುತ್ತಿದ್ದ ಬಿಎಂಟಿಸಿ ಬಸ್, ಫ್ರೀಡಂ ಪಾರ್ಕ್ ಬಳಿ ಬರುತ್ತಿದ್ದ ವೇಳೆ ಬಸ್ ಟೈರ್ ಸ್ಫೋಟಗೊಂಡಿದೆ.

ದೀಪಾಂಜಲಿ ನಗರ ಡಿಪೋ-16ಕ್ಕೆ ಸೇರಿದ ಬಸ್ ಇದಾಗಿದ್ದು, ಟೈರ್ ಸ್ಫೊಟಗೊಂಡ ವೇಳೆ ಬಸ್ ನಿಧಾನವಾಗಿ ಚಲಿಸುತ್ತಿದ್ದ ಪರಿಣಾಮ ಯಾವುದೇ ಅನಾಹುತ ಸಂಭವಿಸಿಲ್ಲ. ತಕ್ಷಣ ಬಸ್ ಚಾಲಕ ಸ್ಥಳದಲ್ಲಿಯೇ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...