alex Certify BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಾಕೋಲೆಟ್ ಕೊಡಿಸುವುದಾಗಿ ನಂಬಿಸಿ 4ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್

ರಾಯಚೂರು: ಚಾಕೋಲೇಟ್ ಕೊಡಿಸುವುದಾಗಿ ಹೇಳಿ ಪುಸಲಾಯಿಸಿ ಬಾಲಕಿ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರು ಗ್ರಾಮೀಣ ಪ್ರದೇಶದಲ್ಲಿ ನಡೆದಿದೆ.

ಸ್ಕೂಟರ್ ನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಕೃತ್ಯವೆಸಗಲಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕಾಮುಕ ಆರೋಪಿಯನ್ನು ಪೊಲೀಸರು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...