alex Certify BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿಗೆ ಸೋಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿಕ್ಕಮಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಸಿ.ಟಿ. ರವಿಗೆ ಸೋಲು

ಚಿಕ್ಕಮಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿಗೆ ಮುಖಭಂಗವಾಗಿದೆ.

ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸಿ.ಟಿ.ರವಿ ಸೋಲನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ, ಸಿ.ಟಿ.ರವಿ ವಿರುದ್ಧ 6 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...