alex Certify BIG NEWS: ಚಿತ್ರೀಕರಣದ ವೇಳೆ ದುರಂತ; ನಿರ್ಮಾಪಕ ಗುರುದೇಶಪಾಂಡೆ ಪರಾರಿ; ಐವರ ವಿರುದ್ಧ FIR ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿತ್ರೀಕರಣದ ವೇಳೆ ದುರಂತ; ನಿರ್ಮಾಪಕ ಗುರುದೇಶಪಾಂಡೆ ಪರಾರಿ; ಐವರ ವಿರುದ್ಧ FIR ದಾಖಲು

ಬೆಂಗಳೂರು: ಲವ್ ಯೂ ರಚ್ಚು ಸಿನಿಮಾ ಶೂಟಿಂಗ್ ವೇಳೆ ಫೈಟರ್ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಡದಿ ಪೊಲೀಸರು ಐವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬಿಡದಿ ಜೋಗಿನಪಾಳ್ಯ ಬಳಿ ಶೂಟಿಂಗ್ ವೇಳೆ ವಿದ್ಯುತ್ ತಂತಿ ತಗುಲಿ ಫೈಟರ್ ವಿವೇಕ್ ಸಾವನ್ನಪ್ಪಿದ್ದರು. ಈ ಪ್ರಕರಣ ಸಂಬಂಧ ಬಿಡದಿ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದು, ನಿರ್ದೇಶಕ ಶಂಕರ್ ರಾಜ್, ನಿರ್ಮಾಪಕ ಗುರುದೇಶಪಾಂಡೆ, ಸಾಹಸ ನಿರ್ದೇಶಕ ವಿನೋದ್, ಸಿನಿಮಾ ಇನ್ ಚಾರ್ಜ್ ಫರ್ನಾಂಡೀಸ್, ಕ್ರೇನ್ ಆಪರೇಟರ್ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.

ಬುಡಕಟ್ಟು ಸಮುದಾಯದೊಂದಿಗೆ ನೃತ್ಯ ಮಾಡಿದ ದೀದಿ

ಈ ನಡುವೆ ಪೊಲೀಸ್ ಠಾಣೆಗೆ ತೆರಳುತ್ತಿದ್ದೇನೆ ಎಂದು ಹೇಳಿ ಹೊರಟ ನಿರ್ಮಾಪಕ ಗುರುದೇಶಪಾಂಡೆ ಪರಾರಿಯಾಗಿದ್ದು, ಬಿಡದಿ ಪೊಲೀಸರು ನಿರ್ಮಾಪಕರಿಗಾಗಿ ಹುಡುಕಾಟ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...