alex Certify BIG NEWS: ಚಿತ್ರೀಕರಣದ ವೇಳೆ ಮತ್ತೊಂದು ಅವಘಡ; ಹಿರಿಯ ನಟ ಪ್ರಕಾಶ್ ರಾಜ್ ಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚಿತ್ರೀಕರಣದ ವೇಳೆ ಮತ್ತೊಂದು ಅವಘಡ; ಹಿರಿಯ ನಟ ಪ್ರಕಾಶ್ ರಾಜ್ ಗೆ ಗಂಭೀರ ಗಾಯ

ಹೈದರಾಬಾದ್: ನಿನ್ನೆಯಷ್ಟೇ ಸ್ಯಾಂಡಲ್ ವುಡ್ ಸಿನಿಮಾ ಲವ್ ಯೂ ರಚ್ಚು ಚಿತ್ರದ ಚಿತ್ರೀಕರಣದ ವೇಳೆ ನಡೆದ ದುರಂತದ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡದ ಸುದ್ದಿ ಕೇಳಿ ಬಂದಿದೆ. ಸಿನಿಮಾ ಶೂಟಿಂಗ್ ವೇಳೆ ಬಿದ್ದು ಹಿರಿಯ ನಟ ಪ್ರಕಾಶ್ ರಾಜ್ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದನುಷ್ ಅಭಿನಯದ ಸಿನಿಮಾ ಚಿತ್ರೀಕರಣದ ವೇಳೆ ಈ ಅವಘಡ ಸಂಭವಿಸಿದೆ. ಸಾಹಸ ದೃಶ್ಯ ಚಿತ್ರೀಕರಿಸುವ ವೇಳೆ ನಟ ಪ್ರಕಾಶ್ ರಾಜ್ ಅವರ ಕೈಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

BIG NEWS: ನಾನು ಕಬ್ಬನ್ ಪಾರ್ಕ್, ಲಾಲ್ ಬಾಗ್ ನೋಡಲು ಬಂದಿಲ್ಲ; ರಾಜಕಾರಣ ಮಾಡಲೆಂದೇ ಬಂದಿದ್ದೇನೆ; ಸಚಿವ ಸೋಮಣ್ಣಗೆ ತಿರುಗೇಟು ನೀಡಿದ ಶಾಸಕ ಪ್ರೀತಂ ಗೌಡ

ಈ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮಾಡಿದ್ದು, ಶೂಟಿಂಗ್ ವೇಳೆ ಬಿದ್ದು ಸಣ್ಣ ಪೆಟ್ಟಾಗಿದೆ. ಶಸ್ತ್ರಚಿಕಿತ್ಸೆಗಾಗಿ ನನ್ನ ಸ್ನೇಹಿತ ಡಾ.ಗುರುವರೆಡ್ಡಿ ಬಳಿ ತೆರಳುತ್ತಿದ್ದೇನೆ. ಬೇಗ ಗುಣಮುಖನಾಗುತ್ತೇನೆ. ಅಭಿಮಾನಿಗಳು ಆತಂಕ್ಕೀಡಾಗಬೇಕಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...