alex Certify BIG NEWS: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ; ಲಾಕ್ ಡೌನ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ; ಲಾಕ್ ಡೌನ್ ಜಾರಿ

China reports 998 new COVID cases on Oct 22 vs 1,006 a day earlier | Reutersಬೀಜಿಂಗ್: ಜಗತ್ತಿಗೆ ಕೊರೊನಾ ಸೋಂಕು ಹಬ್ಬಲು ಕಾರಣವಾಗಿದ್ದ ಚೀನಾದಲ್ಲಿ ಮತ್ತೆ ಕೊರೊನಾ ಅಟ್ಟಹಾಸ ಆರಂಭವಾಗಿದೆ. ಚೀನಾದ ಪ್ರಮುಖ ಮಹಾನಗರ ಗುವಾಂಗ್ ಜೌ ನಲ್ಲಿ ಕೊರೊನಾ ಸೋಂಕಿಗೆ ಜನರು ತತ್ತರಿಸಿ ಹೋಗಿದ್ದಾರೆ.

ಉತ್ಪಾದನಾ ಕ್ಷೇತ್ರದಲ್ಲಿ ಪ್ರಮುಖ ನಗರವಾಗಿರುವ ಗುವಾಂಗ್ ಜೌನಲ್ಲಿ 50 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದ್ದಾರೆ. ಈ ನಗರದಲ್ಲಿ ಕಳೆದ 6 ತಿಂಗಳಿಂದ ಅತಿ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದೆ.

ಪ್ರತಿ ದಿನ ಗುವಾಂಗ್ ಜೌ ಮಹಾನಗರದಲ್ಲಿ 3000ಕ್ಕೂ ಹೆಚ್ಚು ಜನರಲ್ಲಿ ಕೋವಿಡ್ ಪತ್ತೆಯಾಗುತ್ತಿದ್ದು, ಮುಂಜಾಗೃತಾ ಕ್ರಮವಾಗಿ ನಗರದಾದ್ಯಂತ ಕಟ್ಟುನಿಟ್ಟಿನ ಲಾಕ್ ಡೌನ್ ಜಾರಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...