alex Certify BIG NEWS: ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್‌ ಕುಮಾರ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್‌ ಕುಮಾರ್ ನೇಮಕ

ಕೇಂದ್ರ ಚುನಾವಣಾ ಆಯೋಗದ ನೂತನ ಮುಖ್ಯಸ್ಥರಾಗಿ ರಾಜೀವ್‌ ಕುಮಾರ್‌ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ರಾಜೀವ್‌ ಕುಮಾರ್‌ ನೇಮಕದ ಕುರಿತಂತೆ ಆದೇಶ ಹೊರಡಿಸಿದ್ದಾರೆ.

ರಾಜೀವ್‌ ಕುಮಾರ್‌ ಮೇ 15 ರಂದು ಚುನಾವಣಾ ಆಯೋಗದ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದು, ಸುಶೀಲ್‌ ಚಂದ್ರ ಅಧಿಕಾರಾವಧಿ ಮೇ 14 ರಂದು ಪೂರ್ಣಗೊಳ್ಳಲಿದೆ.

ಸಂವಿಧಾನದ ಆರ್ಟಿಕಲ್‌ 324 ಕ್ಲೌಸ್‌ (2) ಅನ್ವಯ ತಮ್ಮ ಅಧಿಕಾರವನ್ನು ಬಳಸಿ ರಾಷ್ಟ್ರಪತಿಗಳು ಇಂದು ಆದೇಶ ಹೊರಡಿಸಿದ್ದಾರೆ. ಬಳಿಕ ಕಾನೂನು ಸಚಿವಾಲಯದಿಂದ ಅಧಿಕೃತ ಪ್ರಕಟಣೆ ಹೊರ ಬಿದ್ದಿದ್ದು, ಕೇಂದ್ರ ಸಚಿವ ಕಿರಣ್‌ ರಿಜಿಜು ಟ್ವೀಟರ್‌ ನಲ್ಲಿ ಇದನ್ನು ಹಂಚಿಕೊಂಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...