BIG NEWS: ಚುನಾವಣೆ ಬಳಿಕ ಕಾಂಗ್ರೆಸ್ ಹೇಳಹೆಸರಿಲ್ಲದಾಗುತ್ತದೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಕಡೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸವಿದೆ. ಈ ಬಾರಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಚುನಾವಣೆ ಬಳಿಕ ಕಾಂಗ್ರೆಸ್ ನಲ್ಲಿ ನಾಯಕರ ನಡುವಿನ ಅಸಮಾಧಾನ, ಬೇಗುದಿ ಸ್ಫೋಟಗೊಳ್ಳಲಿದೆ ಮತ್ತು ಬೇರೆ ರಾಜ್ಯಗಳಲ್ಲಿ ಆ ಪಕ್ಷಕ್ಕೆ ಆಗಿರುವ ಗತಿಯೇ ಕರ್ನಾಟಕದಲ್ಲೂ ಆಗಲಿದೆ. ಕಾಂಗ್ರೆಸ್ ಹೇಳಹೆಸರಿಲ್ಲದಂತಾಗುತ್ತದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read