alex Certify BIG NEWS: ಚುನಾವಣೆ ಬಳಿಕ ಕಾಂಗ್ರೆಸ್ ಹೇಳಹೆಸರಿಲ್ಲದಾಗುತ್ತದೆ; ಕೆ.ಎಸ್. ಈಶ್ವರಪ್ಪ ಭವಿಷ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ಬಳಿಕ ಕಾಂಗ್ರೆಸ್ ಹೇಳಹೆಸರಿಲ್ಲದಾಗುತ್ತದೆ; ಕೆ.ಎಸ್. ಈಶ್ವರಪ್ಪ ಭವಿಷ್ಯ

ಕಡೂರು: ವಿಧಾನಸಭೆ ಚುನಾವಣೆ ಬಳಿಕ ಕಾಂಗ್ರೆಸ್ ರಾಜ್ಯದಲ್ಲಿ ಧೂಳಿಪಟವಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಜನರಿಗೆ ಬಿಜೆಪಿ ಸರ್ಕಾರದ ಮೇಲೆ ವಿಶ್ವಾಸವಿದೆ. ಈ ಬಾರಿ ಬಿಜೆಪಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದರು.

ಚುನಾವಣೆ ಬಳಿಕ ಕಾಂಗ್ರೆಸ್ ನಲ್ಲಿ ನಾಯಕರ ನಡುವಿನ ಅಸಮಾಧಾನ, ಬೇಗುದಿ ಸ್ಫೋಟಗೊಳ್ಳಲಿದೆ ಮತ್ತು ಬೇರೆ ರಾಜ್ಯಗಳಲ್ಲಿ ಆ ಪಕ್ಷಕ್ಕೆ ಆಗಿರುವ ಗತಿಯೇ ಕರ್ನಾಟಕದಲ್ಲೂ ಆಗಲಿದೆ. ಕಾಂಗ್ರೆಸ್ ಹೇಳಹೆಸರಿಲ್ಲದಂತಾಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...