alex Certify BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ವೇಳೆ ಹಂಚಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

ರಾಮನಗರ: ಚುನಾವಣೆ ವೇಳೆ ಹಂಚಲಾಗಿದ್ದ ಕುಕ್ಕರ್ ಸ್ಫೋಟಗೊಂಡು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಮಹಾಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಚುನಾವಣೆಯಲ್ಲಿ ಹಂಚಲಾಗಿದ್ದ ಕುಕ್ಕರ್ ನಿಂದ ಅಡುಗೆ ಮಾಡುತ್ತಿದ್ದಾಗ ಕುಕ್ಕರ್ ಏಕಾಏಕಿ ಸ್ಫೋಟಗೊಂಡಿದೆ. ಬಾಲಕಿ ಗಾಯಗೊಂಡಿದ್ದಾಳೆ.

ಗಾಯಾಳು ಬಾಲಕಿಗೆ ರಾಮನಗರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡ ವೇದ ಎಂಬುವವರು ಈ ಕುಕ್ಕರ್ ಹಂಚಿದ್ದರು ಎಂಬ ಆರೋಪ ಕೇಳಿಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...