alex Certify BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಚುನಾವಣೆ ಹೊತ್ತಲ್ಲೇ ದಳಪತಿಗಳಿಗೆ ಮತ್ತೊಂದು ಶಾಕ್; 300 JDS ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ

ತುಮಕೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಗುಬ್ಬಿ ಜೆಡಿಎಸ್ ನಲ್ಲಿ ರಾಜಿನಾಮೆ ಪರ್ವ ಮುಂದುವರೆದಿದೆ. ಜೆಡಿಎಸ್ ಕಾರ್ಯಕರ್ತರು ದಳಪತಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

ಜಿ.ಹೊಸಳ್ಳಿ ಗ್ರಾಮದಲ್ಲಿ ಜೆಡಿಎಸ್ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 300ಕ್ಕೂ ಹೆಚ್ಚು ಜೆಡಿಎಸ್ ಮುಖಂಡರು, ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಜೆಡಿಎಸ್ ಬೂತ್ ಕಮಿಟಿ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಮ್ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...