alex Certify BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಲಾಶಯದ ಹಿನ್ನೀರಿನಲ್ಲಿ ಶವವಾಗಿ ಪತ್ತೆಯಾದ ತಾಯಿ-ಮಕ್ಕಳು

ಬೆಳಗಾವಿ: ತಾಯಿ ಹಾಗೂ ಇಬ್ಬರು ಪುಟಾಣಿ ಮಕ್ಕಳ ಶವ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನವಿಲು ತೀರ್ಥ ಜಲಾಶಯದ ಹಿನ್ನೀರಿನಲ್ಲಿ ಪತ್ತೆಯಾಗಿದೆ.

ತನುಜಾ ಪರಸಪ್ಪಗೋಡಿ (32), ಸುದೀಪ್ (4) ಹಾಗೂ ರಾಧಿಕಾ (3) ಮೃತರು. ಚುಂಚನೂರು ನಿವಾಸಿ ತನುಜಾ ಜೀವನದಲ್ಲಿ ಜಿಗುಪ್ಸೆಗೊಂಡು ಮಕ್ಕಳೊಂದಿಗೆ ಜಲಾಶಯಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...