alex Certify BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ; ಬರೋಬ್ಬರಿ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಸಿಸಿಬಿ ಪೊಲೀಸರು ಇದೀಗ ಜಾರ್ಖಂಡ್ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ್ದು, ಬರೋಬ್ಬರಿ 2 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಬಂಧಿತರಿಂದ 150 ಎಂಡಿಎಂ ಮಾತ್ರೆ, 400 ಗ್ರಾಂ ಚರಸ್, 180 ಎಲ್ ಎಸ್ ಡಿ ಸ್ಟ್ರಿಪ್ಸ್, 3,250 ಗ್ರಾಂ ಹಶೀಶ್ ಎಣ್ಣೆ, 50 ಗ್ರಾಂ ಹೈಡ್ರೋ ಗಾಂಜಾ, 30 ಗ್ರಾಂ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊರೊನಾದಿಂದ ಗುಣಮುಖನಾದವನು ಬಳಿಕ ನೇಣಿಗೆ ಶರಣು; ಮನನೊಂದು ಆತ್ಮಹತ್ಯೆ ಮಾಡಿಕೊಂಡ ಪೋಷಕರು

ಅಲ್ಲದೇ 2 ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ತೂಕದ ಯಂತ್ರ ವಶ ಪಡಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...