alex Certify BIG NEWS: ಜೀಪ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; 6 ಜನರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೀಪ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ; 6 ಜನರ ದುರ್ಮರಣ

ಚಿಂತಾಮಣಿ: ಜೀಪ್ ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮದಿನಾಯಕನಹಳ್ಳಿಯಲ್ಲಿ ನಡೆದಿದೆ.

ಜೀಪಿನಲ್ಲಿ 12ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಅತಿ ವೇಗಾವಾಗಿ ಬಂದ ಜೀಪ್ ಎದುರಿನಿಂದ ಬಂದ ಸಿಮೆಂಟ್ ಕ್ಯಾಂಟರ್ ಗೆ ಡಿಕ್ಕಿಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

ಬಿಜೆಪಿ ಸೇರಲು ಎಷ್ಟು ಹಣ ಬೇಕೆಂದು ಕೇಳಿದ್ರು ಎಂದಿದ್ದ ಪಕ್ಷದ ಶಾಸಕ ಶ್ರೀಮಂತ ಪಾಟೀಲ ಯೂಟರ್ನ್

ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರ ಹಾಗೂ ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...