alex Certify BIG NEWS: ಜೂನ್ 3ನೇ ವಾರದಲ್ಲಿ ದ್ವಿತೀಯ PU ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೂನ್ 3ನೇ ವಾರದಲ್ಲಿ ದ್ವಿತೀಯ PU ಫಲಿತಾಂಶ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿದ ಸಚಿವ ಬಿ.ಸಿ.ನಾಗೇಶ್, ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದ 1,076 ಕೇಂದ್ರಗಳಲ್ಲಿ ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆದಿದ್ದವು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...