alex Certify BIG NEWS: ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಮುಖಂಡ ಪ್ರಭಾಕರ್ ರೆಡ್ಡಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಜೆಡಿಎಸ್ ಮುಖಂಡ ಪ್ರಭಾಕರ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ರಾಜರಾಜೇಶ್ವರಿ ನಗರದ ನಿವಾಸದಲ್ಲಿ ನಡೆದಿದೆ.

ಬಿಗ್ ನ್ಯೂಸ್: ನಟಿ ಮಂದಿರಾ ಬೇಡಿ ಪತಿ ರಾಜ್ ಕೌಶಲ್ ವಿಧಿವಶ

ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಭಾಕರ ರೆಡ್ಡಿ ಅಸ್ವಸ್ಥರಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಮನೆಯವರು ಅವರನ್ನು ತಕ್ಷಣ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...