alex Certify BIG NEWS: ಟಂಟಂ ವಾಹನ-ಟ್ರ್ಯಾಕ್ಟರ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಂಟಂ ವಾಹನ-ಟ್ರ್ಯಾಕ್ಟರ್ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ

ಯಾದಗಿರಿ; ಟಂಟಂ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಸುರುಪುರ ತಾಲೂಕಿನ ಸಿದ್ದಾಪುರ ಬಳಿ ಈ ಅಪಘಾತ ಸಂಭವಿಸಿದೆ. ದೇವರಗೋನಾಳ್ ನಿವಾಸಿ ವೆಂಕಟೇಶ್(21) ಹಾಗೂ ನಾರಾಯಣ (20) ಮೃತರು. ಮೃತ ಯುವಕರು ಖೋ ಖೋ ಕ್ರೀಡಾಪಟುಗಳು ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಐವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...