alex Certify BIG NEWS: ಟ್ರ್ಯಾಕ್ಟರ್ – ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟ್ರ್ಯಾಕ್ಟರ್ – ಬೈಕ್ ನಡುವೆ ಭೀಕರ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಬಳ್ಳಾರಿ: ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ತಂದೆ ಹಾಗೂ ಮಗ ಇಬ್ಬರೂ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಕೆಂಚನಗುಡ್ಡ ಬಳಿ ನಡೆದಿದೆ.

30 ವರ್ಷದ ಬಸವರಾಜ್ ಹಾಗೂ 6 ವರ್ಷದ ಮಗ ಕಾರ್ತಿಕ್ ನಾಯ್ಕ್ ಮೃತರು. ಬಸವರಾಜ್, ಪತ್ನಿ ಹಾಗೂ ಮಕ್ಕಳೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಕೆಂಚನಗುಡ್ಡ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ ಹೊಡೆದಿದೆ. ಬಸವರಾಜ್ ಹಾಗೂ ಓರ್ವ ಮಗ ಮೃತಪಟ್ಟಿದ್ದಾರೆ. ಬಸವರಾಜ್ ಪತ್ನಿ ಹಾಗೂ ಇನ್ನೋರ್ವ ಮಗನಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಕ್ಸ್ ಆಫೀಸ್ ಧೂಳೀಪಟ, ಹೊಸ ದಾಖಲೆ ಬರೆದ ‘RRR ‘

ಸಿರಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...