alex Certify BIG NEWS: ಡಿನೋಟಿಫಿಕೇಷನ್ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪಗೆ ‘ಬಿಗ್ ರಿಲೀಫ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿನೋಟಿಫಿಕೇಷನ್ ಪ್ರಕರಣ; ಮಾಜಿ ಸಿಎಂ ಯಡಿಯೂರಪ್ಪಗೆ ‘ಬಿಗ್ ರಿಲೀಫ್’

ನವದೆಹಲಿ; ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

2006-07ರ ಡಿನೋಟೀಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂರಪ್ಪ ವಿರುದ್ಧ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶ ನೀಡಿತ್ತು, ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಯಡಿಯೂರಪ್ಪ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪನವರಿಗೆ ನಿರಾಳವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...