alex Certify BIG NEWS: ಡಿಸಿಎಂ ಸ್ಥಾನದ ರೇಸ್ ನಲ್ಲಿ ಐವರು ನಾಯಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಸ್ಥಾನದ ರೇಸ್ ನಲ್ಲಿ ಐವರು ನಾಯಕರು

ಬೆಂಗಳೂರು: ಒಂದೆಡೆ ಸಿಎಂ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ರಚನೆಗೆ ದೆಹಲಿಯಲ್ಲಿ ಕಸರತ್ತು ನಡೆಸಿದ್ದರೆ ಇನ್ನೊಂದೆಡೆ ಸಂಭಾವ್ಯ ಸಚಿವರ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಡುವೆ ಉಪಮುಖ್ಯಮಂತ್ರಿ ಸ್ಥಾನಕ್ಕಾಗಿ ಐವರು ನಾಯಕರು ಲಾಬಿ ನಡೆಸಿದ್ದಾರೆ.

ಐವರು ನಾಯಕರ ಹೆಸರು ಡಿಸಿಎಂ ಹುದ್ದೆ ರೇಸ್ ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿದೆ. ಶ್ರೀರಾಮುಲು, ಆರ್. ಅಶೋಕ್, ಕೆ.ಎಸ್. ಈಶ್ವರಪ್ಪ, ಸಿ.ಟಿ. ರವಿ ಹಾಗೂ ಡಾ. ಅಶ್ವತ್ಥನಾರಾಯಣ ಹೆಸರು ಕೇಳಿ ಬರುತ್ತಿದೆ.

BIG BREAKING: 24 ಗಂಟೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿಡೀರ್ ಕುಸಿತ; ಒಂದೇ ದಿನದಲ್ಲಿ ಮತ್ತೆ 422 ಜನರು ಸಾವು

ಇನ್ನೊಂದೆಡೆ ಡಿಸಿಎಂ ಹುದ್ದೆಗಾಗಿ ಭಾರಿ ಲಾಬಿ ನಡೆಸಿರುವ ಶ್ರೀರಾಮುಲು, ಅಮಿತ್ ಶಾ ಅವರನ್ನು ಭೇಟಿಯಾಗಿ ಚರ್ಚಿಸಿದ ಬಳಿಕ ಮೌನಕ್ಕೆ ಶರಣಾಗಿದ್ದು, ಮಾಧ್ಯಮಗಳ ಮುಂದೆ ಕಾಣಿಸಿಕೊಳ್ಳದಿರುವುದು ಕುತೂಹಲಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...