alex Certify BIG NEWS: ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದು ಸಾಬೀತು; ಕಾಂಗ್ರೆಸ್ ಒಳಜಗಳ ಬಯಲಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ್ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದು ಸಾಬೀತು; ಕಾಂಗ್ರೆಸ್ ಒಳಜಗಳ ಬಯಲಾಗಿದೆ; ಬಿಜೆಪಿ ರಾಜ್ಯಾಧ್ಯಕ್ಷ್ ವಾಗ್ದಾಳಿ

ಬೆಂಗಳೂರು: ಬಿ ಎಸ್ ವೈ ಮಾರ್ಗದರ್ಶನದಲ್ಲಿ, ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಟೀಲ್, ರಾಜ್ಯದಲ್ಲಿ ಬಿಜೆಪಿ ಪರ ಅಲೆಯಿದೆ ಎಂಬುದು ಮತ್ತೊಮ್ಮೆ ಖಚಿತವಾಗಿದೆ. ಕಾಂಗ್ರೆಸ್ ಒಳಜಗಳ ಸಾಬೀತಾಗಿದ್ದು, ಡಿ.ಕೆ.ಶಿವಕುಮಾರ್ ವಿಫಲ ಅಧ್ಯಕ್ಷ ಎಂಬುದನ್ನು ತೋರಿಸಿದ್ದಾರೆ. ಚುನಾವಣಾ ಅಖಾಡಕ್ಕೆ ಪ್ರಚಾರಕ್ಕೆ ಕೂಡ ಸಿದ್ದರಾಮಯ್ಯ ಬಾರದಿರಲು ಕಾರಣ ಕೂಡ ಇದೆ ಆಗಿದೆ ಎಂದು ಟೀಕಿಸಿದರು.

SHOCKING NEWS: ಒಂದೇ ಮನೆಯ ಮೂವರು ಮಹಿಳೆಯರು ಆತ್ಮಹತ್ಯೆ

ಬಿಜೆಪಿ ಆಡಳಿತ ಮೆಚ್ಚಿ ಬೆಳಗಾವಿಯಲ್ಲಿ ಜನರು ಪಕ್ಷಕ್ಕೆ ಗೆಲುವು ನೀಡಿದ್ದಾರೆ. ಹುಬ್ಬಳ್ಳಿ-ಧಾರವಾಡದಲ್ಲಿ ಮೂರನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದೇವೆ. ಕಲಬುರ್ಗಿಯಲ್ಲಿಯೂ ಉತ್ತಮ ಫಲಿತಾಂಶ ಬಂದಿದೆ. ರಾಜ್ಯದಲ್ಲಿ ಬಿಜೆಪಿ ಅಲೆ ಬಗ್ಗೆ ಕಾಂಗ್ರೆಸ್ ನಾಯಕರು ವ್ಯಂಗ್ಯವಾಡುತ್ತಿದ್ದರು. ಆದರೆ ಬಿಜೆಪಿ ಪರ ಇದ್ದೇವೆ ಎಂಬುದನ್ನು ಜನರು ಸ್ಪಷ್ಟ ಸಂದೇಶದ ಮೂಲಕ ತಿಳಿಸಿದ್ದಾರೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...