alex Certify BIG NEWS: ಡ್ರಗ್ಸ್ ಕೇಸ್ ನಲ್ಲಿ ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡ್ರಗ್ಸ್ ಕೇಸ್ ನಲ್ಲಿ ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ; ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಬೆಳಗಾವಿ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಭಾಗಿಯಾದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಡ್ರಗ್ಸ್ ಕೇಸ್ ನಲ್ಲಿ ಖ್ಯಾತ ಆಂಕರ್ ಅನುಶ್ರೀ ಹೆಸರು ಕೇಳಿ ಬಂದಿದ್ದು, ಈ ವಿಚಾರವಾಗಿ ಬೆಳಗಾವಿಯಲ್ಲಿ ಮಾತನಾಡಿದ ಗೃಹ ಸಚಿವರು, ಯಾರ ಮೇಲೂ ನಾವು ಸಾಫ್ಟ್ ಕಾರ್ನರ್ ತೋರಿಸಲ್ಲ. ಎಷ್ಟೇ ಪ್ರಭಾವಿಗಳಾಗಿದ್ದರೂ ಈ ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದರು.

ಸ್ವಯಂ ‌ʼಉದ್ಯೋಗʼಮಾಡಲು ಬಯಸುವವರಿಗೆ ಇಲ್ಲಿದೆ ಟಿಪ್ಸ್

ಎಫ್ ಎಸ್ ಎಲ್ ವರದಿ ಬಂದಿದೆ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಒಟ್ಟಾರೆ ಆಂಕರ್ ಅನುಶ್ರೀಗೆ ಮತ್ತೆ ಸಂಕಷ್ಟ ಎದುರಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...