alex Certify BIG NEWS: ಡ್ರಗ್ಸ್ ಪ್ರಕರಣದಲ್ಲಿ ಉದ್ಯಮಿ ಭರತ್ ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡ್ರಗ್ಸ್ ಪ್ರಕರಣದಲ್ಲಿ ಉದ್ಯಮಿ ಭರತ್ ಪೊಲೀಸ್ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣ ಸಂಬಂಧ ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದ ಪೊಲೀಸರು ಇದೀಗ ಉದ್ಯಮಿ ಭರತ್ ಅವರನ್ನು ವಶಕ್ಕೆ ಪಡೆದಿದ್ದಾರೆ.

ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ರಿಯಲ್ ಎಸ್ಟೇಟ್ ಉದ್ಯಮಿ ಭರತ್, ಡಿಜೆ ವಚನ್ ಚನ್ನಪ್ಪ, ಸೋನಿಯಾ ಅಗರ್ವಾಲ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ದಾಖಲೆಗಳನ್ನು ಕಲೆ ಹಾಕಿದ್ದಾರೆ. ಅಲ್ಲದೇ ಉದ್ಯಮಿ ಭರತ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

BIG NEWS: ಅಂತರಾಷ್ಟ್ರೀಯ ಕ್ರಿಕೆಟ್ ನಿಂದ ನಿವೃತ್ತಿ ಘೋಷಿಸಿದ ಸ್ಟುವರ್ಟ್ ಬಿನ್ನಿ

ಡ್ರಗ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಆಧಾರದ ಮೇರೆಗೆ ಪೊಲೀಸರು ಸೆಲೆಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪಾರ್ಟಿಗಳಿಗೆ ಡ್ರಗ್ ಪೂರೈಸುತ್ತಿದ್ದ ಥಾಮಸ್ ಸ್ಯಾಂಡಲ್ ವುಡ್ ನಂಟು ಹೊಂದಿದ್ದ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...