alex Certify BIG NEWS: ತಂದೆ – ಮಗನಿಂದ ಗಾಂಜಾ ಮಾರಾಟ; ಪೊಲೀಸರ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಂದೆ – ಮಗನಿಂದ ಗಾಂಜಾ ಮಾರಾಟ; ಪೊಲೀಸರ ದಾಳಿ

ದೇಹ, ಮನಸ್ಸಿನ ಮೇಲೆ ಗಾಂಜಾ ಬೀರೋ ದುಷ್ಪರಿಣಾಮ ಒಂದೆರಡಲ್ಲ..! | Marijuana use and  its effects on your mind and bodyತಂದೆ ಮತ್ತು ಮಗ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಪಡೆದಿದ್ದ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಸಾದಿಕ್‌ ಎಂಬಾತನನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಆತನ ತಂದೆ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತನಿಂದ 52 ಲಕ್ಷ ರೂ. ಮೌಲ್ಯದ 100 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ಹೆಚ್.ಎಸ್.‌ಆರ್. ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಲ್ಲದೇ ಸಾದಿಕ್‌ ತಂದೆ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...