alex Certify BIG NEWS: ತಮ್ಮ ವೈಫಲ್ಯಕ್ಕೆ ಹಿಂದಿನ ಸರ್ಕಾರದತ್ತ ಬೆರಳು ತೋರುವುದು ಪಲಾಯನವಾದ; ರಾಜ್ಯದ ಡ್ರಗ್ಸ್ ಹಾವಳಿಗೆ ಬಿಜೆಪಿಯೇ ನೇರ ಹೊಣೆ; ತಿರುಗೇಟು ನೀಡಿದ ಕಾಂಗ್ರೆಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಮ್ಮ ವೈಫಲ್ಯಕ್ಕೆ ಹಿಂದಿನ ಸರ್ಕಾರದತ್ತ ಬೆರಳು ತೋರುವುದು ಪಲಾಯನವಾದ; ರಾಜ್ಯದ ಡ್ರಗ್ಸ್ ಹಾವಳಿಗೆ ಬಿಜೆಪಿಯೇ ನೇರ ಹೊಣೆ; ತಿರುಗೇಟು ನೀಡಿದ ಕಾಂಗ್ರೆಸ್

ಬೆಂಗಳೂರು: ಬೆಂಗಳೂರು ಗಾಂಜಾ ನಗರಿಯಾಗಲು ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿದ್ದ ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿರುವ ಕಾಂಗ್ರೆಸ್, ಇಂದಿನ ಇವರ ವೈಫಲ್ಯಕ್ಕೆ ಹಿಂದಿನ ಸರ್ಕಾರದ ಕಡೆ ಬೆರಳು ತೋರುವುದು ಬಿಜೆಪಿ ಕಂಡುಕೊಂಡ ಪಲಾಯನದ ದಾರಿ ಎಂದು ವಾಗ್ದಾಳಿ ನಡೆಸಿದೆ.

ಸಿದ್ದರಾಮಯ್ಯ ಸರ್ಕಾರ ಅಕ್ರಮಗಳ ವಿರುದ್ಧ ಯಾವುದೇ ಕಾರ್ಯಾಚರಣೆ ನಡೆಸದೇ ಇದ್ದದ್ದೇ ಬೆಂಗಳೂರಿನ ಆರೋಗ್ಯ ಅಸ್ತವ್ಯಸ್ಥವಾಗಲು ಕಾರಣ ಎಂದು ಬಿಜೆಪಿ ಟ್ವೀಟ್ ಮಾಡಿತ್ತು. ಇದೀಗ ಬಿಜೆಪಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಗುಜರಾತ್ ಬಂದರಿನಲ್ಲಿ ಮೇಲಿಂದ ಮೇಲೆ ಡ್ರಗ್ಸ್ ದೊರೆಯುತ್ತಿದೆ. ಬಿಜೆಪಿ ಕಾರ್ಯಕರ್ತರೇ ಡ್ರಗ್ಸ್ ಪೆಡ್ಲರ್‌ಗಳಾಗಿದ್ದಾರೆ. ಬಿಜೆಪಿ ಅವಧಿಯಲ್ಲಿ ಮಾದಕ ವ್ಯಸನಿಗಳ ಸಂಖ್ಯೆ ಏರಿದೆ. ರಾಜ್ಯದ ಡ್ರಗ್ಸ್ ಹಾವಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಹೇಳಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...