alex Certify BIG NEWS: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ; ಮೂವರು ಅರೆಸ್ಟ್

ಚಿಕ್ಕಮಗಳೂರು: ಶೃಂಗೇರಿ ತಹಶೀಲ್ದಾರ್ ಕಾರು ಚಾಲಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಿರಸ್ತೇದಾರ್ ಸೇರಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶೃಂಗೇರಿ ತಹಶೀಲ್ದಾರ್ ಆಗಿದ್ದ ಅಂಬುಜಾ ಬೋಗಸ್ ಹಕ್ಕುಪತ್ರ ನೀಡಿ, ಭ್ರಷ್ಟಾಚಾರ ಆರೋಪದಲ್ಲಿ ಜೈಲು ಸೇರಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ತಹಶೀಲ್ದಾರ್ ಕಾರು ಚಾಲಕ ವಿಜೇತ್ ನಿನ್ನೆ ಸಂಜೆ ತನ್ನ ಮನೆಯ ಅಡಿಕೆ ತೋಟದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ.

ತಹಶೀಲ್ದಾರ್ ಬಂಧನದ ಬೆನ್ನಲ್ಲೇ ಕಾರು ಚಾಲಕ ಆತ್ಮಹತ್ಯೆಗೆ ಶರಣಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದ್ದು, ಪ್ರಕರಣ ಸಂಬಂಧ ಪೊಲೀಸರು ಶಿರಸ್ತೇದಾರ್ ಸೇರಿದಂತೆ ಮೂವರನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...