alex Certify BIG NEWS: ತಾಂಜೇನಿಯಾದಲ್ಲಿ ಪ್ರಯಾಣಿಕರ ವಿಮಾನ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಂಜೇನಿಯಾದಲ್ಲಿ ಪ್ರಯಾಣಿಕರ ವಿಮಾನ ಪತನ

ನವದೆಹಲಿ: ತಾಂಜೇನಿಯಾದಲ್ಲಿ ಪ್ರಯಾಣಿಕರ ವಿಮಾನವೊಂದು ಪತನವಾಗಿದ್ದು, ಹಲವು ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

49 ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವಿಮಾನ ವಿಕ್ಟೋರಿಯಾ ನದಿಗೆ ಬಿದ್ದಿದೆ. ಪ್ರಸ್ತುತ 26 ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಇನ್ನುಳಿದ 23 ಪ್ರಯಾಣಿಕರಿಗಾಗಿ ತೀವ್ರ ಶೋಧ ನಡೆದಿದೆ.

ವಿಮಾನ ದುರಂತಕ್ಕೆ ಕಾರಣ ತಿಳಿದುಬಂದಿಲ್ಲ. ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ದೂರದಲ್ಲಿ ಈ ದುರಂತ ಸಂಭವಿಸಿದೆ ಎಂದು ಬುಕೊಬಾ ಸಿಟಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...