alex Certify BIG NEWS: ತಾಯಿಯೊಂದಿಗೆ ಆತ್ಮಹತ್ಯೆಗೆ ಶರಣಾದ ನವ ದಂಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಾಯಿಯೊಂದಿಗೆ ಆತ್ಮಹತ್ಯೆಗೆ ಶರಣಾದ ನವ ದಂಪತಿ

2 hang selves to death in Chandigarh

ಹಾವೇರಿ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಅಗಡಿ ಗ್ರಾಮದಲ್ಲಿ ನಡೆದಿದೆ.

ತಾಯಿ ಭಾರತಿ ಕಮದೋಳಿ (40), ಪುತ್ರ ಕಿರಣ್ (21) ಹಾಗೂ ಭಾರತಿ ಸೊಸೆ ಸೌಜನ್ಯ (20) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

3 ತಿಂಗಳ ಹಿಂದಷ್ಟೇ ಕಿರಣ್ ಹಾಗೂ ಸೌಜನ್ಯ ವಿವಾಹವಾಗಿದ್ದರು. ಇದೀಗ ಏಕಾಏಕಿ ತಾಯಿ-ಮಗ-ಸೊಸೆ ಮೂವರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂವರ ದುಡುಕಿನ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ. ಹಾವೇರಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...