alex Certify BIG NEWS: ತಿಪ್ಪರಲಾಗ ಹಾಕಿದ್ರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಿಪ್ಪರಲಾಗ ಹಾಕಿದ್ರೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ; ಮಾಜಿ ಸಿಎಂ ಯಡಿಯೂರಪ್ಪ ವಾಗ್ದಾಳಿ

ನವೀನ್ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಕರೆ ಮಾಡಿ ಸಾಂತ್ವನ -

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಏನೇ ತಿಪ್ಪರಲಾಗ ಹಾಕಿದರೂ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಕಾಂಗ್ರೆಸ್ ನ ಭಾರತ್ ಜೋಡೋ ಅಲ್ಲ ಏನೇ ತಿಪ್ಪರಲಾಗಾ ಹಾಕಿದರೂ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲ್ಲ ಎಂದು ತಿಳಿಸಿದರು.

ನಾನು ಸೆಪ್ಟೆಂಬರ್ 22ರಿಂದ ರಾಜ್ಯಾದ್ಯಂತ ಪ್ರವಾಸ ಆರಂಭಿಸುತ್ತೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...