BIG NEWS: ತೀರ್ಥಹಳ್ಳಿಯಲ್ಲಿ NIA ದಿಢೀರ್ ದಾಳಿ

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ಎನ್ ಐ ಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

ತೀರ್ಥಹಳ್ಳಿಯ ಸೊಪ್ಪುಗುಡ್ಡೆಯಲ್ಲಿರುವ ಶಂಕಿತ ಉಗ್ರ ಶಾರಿಕ್ ಹಾಗೂ ಮಾಜ್ ಮುನೀರ್ ನಿವಾಸಗಳ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. 5 ಕಾರುಗಳಲ್ಲಿ ಆಗಮಿಸಿರುವ 15ಕ್ಕೂ ಹೆಚ್ಚು ಅಧಿಕಾರಿಗಳು ಮನೆಗಳಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ, ತುಂಗಾ ದಡದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಎನ್ ಐ ಎ, ಇದೇ ಪ್ರಕರಣ ಸಂಬಂಧ ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read